ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲರ್ ಶಿಪ್ ವಿತರಣೆ
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ಒಟ್ಟು 258 ವಿದ್ಯಾರ್ಥಿಗಳಿಗೆ 10.32 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ವಿಸ್ತರಣಾ ಕಾಯ೯ಕ್ರಮ ಸೆ.14ರಂದು...
