ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ನ.25 ರಂದು ಬೆಳ್ತಂಗಡಿ ಪಟ್ಟಣ ಪಂಚಾಯತದ ಕೆಲ್ಲಗುತ್ತು ಪರಿಸರದ ಸಂಸ್ಥೆಯ ನಿವೇಶನದಲ್ಲಿ ಜರುಗಿತು. ರಾಷ್ಟ್ರ...