ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ
ಬೆಳ್ತಂಗಡಿ: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರುಕೊಡಗು ಜಿಲ್ಲೆಗಳನ್ನೊಳಗೊಂಡ 120 ಲಯನ್ಸ್ ಕ್ಲಬ್ಗಳಲ್ಲಿ 20 ವರ್ಷ ಮೇಲ್ಪಟ್ಟ ಕ್ಲಬ್ ಗಳಲ್ಲಿ ಆಡಳಿತ ಮತ್ತು ಸೇವೆ 12 ವಿಭಾಗಗಳಲ್ಲಿ ಬೆಳ್ತಂಗಡಿ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದೆ. ಬೆಳ್ತಂಗಡಿ ಕ್ಲಬ್...
