ಬೆಳ್ತಂಗಡಿ ಕೋರ್ಟ್ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೇ ರಸ್ತೆಯ ಇನ್ನೊಂದು ಬದಿ...
