ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ...