ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ...
