July 26, 2026

Category : ಸಮಸ್ಯೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya
ಬೆಳ್ತಂಗಡಿ: ಪಟ್ಟಣದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ವಾಹನ ಸವಾರರಿಗೆ ಪಾರ್ಕಿಂಗ್ ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಕಕ್ಕಿಂಜೆ ಪೇಟೆಯಲ್ಲಿ ಅಂಗಡಿಗಳು ರಸ್ತೆ ತಪ್ಪಲಿನಲ್ಲಿದ್ದು ದಿನಕಳೆದ್ದಂತೆ ರಸ್ತೆ ಮಾತ್ರ ಕಿರಿದಾಗುತ್ತಿದೆ. ಅಂಗಡಿಗಳಿಗೆ ಲೈನ್ ಸೇಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಮಸ್ಯೆ

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
ಬೆಳ್ತಂಗಡಿ: ಮಳೆಗಾಲ ಆರಂಭಕ್ಕೆ ಮೊದಲು ಅಡಕೆ ಕೃಷಿಕರು ಬೋರ್ಡೋ ದ್ರಾವಣವನ್ನು ತೋಟಗಳಿಗೆ ಸಿಂಪಡಣೆ ಮಾಡಬೇಕಿದೆ. ಕಳೆದ ವರ್ಷ ಅಡಕೆ ಫಸಲು ತೀವ್ರ ಕಡಿಮೆ ಇತ್ತು. ಕಳೆದ ವರ್ಷ ಮೈಲುತುತ್ತು ದರ ಕೆ.ಜಿ.ಯೊಂದಕ್ಕೆ ಕನಿಷ್ಠ 270...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಇಂದು (ಮೇ 11) ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ವಾಹನ...
ತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು, ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ...
ನಿಧನಸಮಸ್ಯೆ

ಧರ್ಮಸ್ಥಳ: ರಾಡ್ ಗೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪೇಟೆ ಬೆಳ್ತಂಗಡಿ. ಇಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ಸಂತೆ ನಡೆಯುತ್ತಿರುವ ಕಾರಣ ಸೋಮವಾರ ಇನ್ನೂ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೂ...
ನಿಧನಪೊಲೀಸ್ಪ್ರಮುಖ ಸುದ್ದಿಸಮಸ್ಯೆ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Suddi Udaya
ಬೆಳ್ತಂಗಡಿ: ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ:ಚಿಕ್ಕಮಗಳೂರು-ದಕ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಎ.29ರಂದು ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಘಾಟಿ ತಿರುವಿನ ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು,ಕೆಳಗಿಳಿಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಒಂದು ಕಡೆ ಬೆಳ್ತಂಗಡಿ...
ಸಮಸ್ಯೆ

ಕೊಕ್ಕಡ: ಹಿಟ್ ಅಂಡ್ ರನ್: ಬೈಕ್‌ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿಗೆ ಗೋಳಿತೊಟ್ಟು ಮಾರ್ಗವಾಗಿ ತೆರಳುತ್ತಿದ್ದ ಕೊಕ್ಕಡ ಕೆನರಾ ಬ್ಯಾಂಕ್‌ನ ಚಿನ್ನ ಪರೀಕ್ಷಕ,...
error: Content is protected !!