ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ
ಬೆಳ್ತಂಗಡಿ: ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ರಸ್ತೆ ಕುಸಿಯುವ ಭೀತಿ ಎದುರಾಗಿದ್ದುಶೀಘ್ರ ದುರಸ್ತಿ ಮಾಡುವಂತೆ ಆಗ್ರಹಿಸಿ “ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬೆಳ್ತಂಗಡಿ ನಿರೀಕ್ಷಣ...