ಕೊಕ್ಕಡ: ಹಿಟ್ ಅಂಡ್ ರನ್: ಬೈಕ್ಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ, ಆಂಬುಲೆನ್ಸ್ ವಿಳಂಬಕ್ಕೆ ಆಕ್ರೋಶ
ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ಚಲಿಸುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿಗೆ ಗೋಳಿತೊಟ್ಟು ಮಾರ್ಗವಾಗಿ ತೆರಳುತ್ತಿದ್ದ ಕೊಕ್ಕಡ ಕೆನರಾ ಬ್ಯಾಂಕ್ನ ಚಿನ್ನ ಪರೀಕ್ಷಕ,...
