ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ
ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು. ಹಿಂದೆ ಇದ್ದ ಕಟ್ಟಡದಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲದೆ ಗ್ರಾಮಸ್ಥರಿಗೆ ತುಂಬಾ...