ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ...
ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ ಮಾಡಿ ಸಹಾಯಹಸ್ತ ನೀಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ...
ಬೆಳ್ತಂಗಡಿ :ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಇಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ತುರ್ತು ಸಭೆಯನ್ನು ಮಾನ್ಯ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ...
ಬೆಳ್ತಂಗಡಿ :ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿ ಸಭೆಯು ಜು. 27ರಂದು ನಡೆಯಿತು. ಸಭೆಯಲ್ಲಿ ನೂತನ ಸಮಿತಿಯನ್ನು ಪುನರ್ ರಚಿಸಲಾಯಿತು. ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ, ಪ್ರ ಕಾರ್ಯದರ್ಶಿಯಾಗಿ ಪ್ರಸಾದ್ ಗೌಡ ಕುಚ್ಚೂರುಕಾರ್ಯದರ್ಶಿಯಾಗಿ ರಾಮಚಂದ್ರ...
ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು...
ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ...
ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ...
ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು. ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ...