25.9 C
ಪುತ್ತೂರು, ಬೆಳ್ತಂಗಡಿ
March 28, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya
ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ. ಜೀಪು ಚಾಲಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya
ಉಜಿರೆ: ಇಲ್ಲಿಯ ಭಾರತ್ ಆಟೋ ಕಾರ್ ಸಂಸ್ಥೆಯ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.07ರಂದು ರಾತ್ರಿ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
ಮುಂಡಾಜೆ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫೆ. 26 ರಂದು ಬೆಳಿಗ್ಗೆ ನಡೆದಿದೆ. ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya
ಉಜಿರೆ: ಇಲ್ಲಿಯ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರುವಿನ ನಡುವೆ ಫೆ.21ರಂದು ಬೆಳಗಿನ ಜಾವ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಳದಂಗಡಿಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಚಿಕ್ಕಮಂಗಳೂರು ನಿಂದ ಮೂಡಬಿದ್ರೆಗೆ ಬರುತ್ತಿದ್ದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಜಾರಿ ಹೆದ್ದಾರಿ ಕಾಮಗಾರಿಗಾಗಿ ತಗ್ಗು ಮಾಡಲಾದ ಪ್ರದೇಶದಲ್ಲಿ ಬಿದ್ದ ಘಟನೆ ಫೆ.18ರಂದು ನಡೆದಿದೆ. ಚಾರ್ಮಾಡಿಯಿಂದ ಉಜಿರೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya
ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ. ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು....
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ. ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ. ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ...
error: Content is protected !!