ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ. ಗುರುವಾಯನಕೆರೆ...
ಬೆಳ್ತಂಗಡಿ:ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗುರುವಾಯನಕೆರೆಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ಪುರುಷನ ಗುರುತು ಪತ್ತೆಯಾಗಲಿಲ್ಲ. ಗುರುವಾಯನಕೆರೆ ಪರಿಸರದಲ್ಲಿ ಅಕ್ಕ ಪಕ್ಕದ ಜನರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ...
ಬೆಳ್ತಂಗಡಿ: ಕಾರು ಅಪಘಾತವಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಿಡುಪೆ ಬಳಿ ಫೆ.5ರಂದು ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ)(67ವ) ಎಂದು ಗುರುತಿಸಲಾಗಿದೆ. ಇವರು ಸಹೋದರನಾವುಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ...
ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ಕು ಮಂದಿ ಗಾಯಗೊಂಡ ಘಟನೆ ಜ.೨೬ರಂದು ತಡರಾತ್ರಿ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ...
ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ. ಸಮಾರಂಭದ ಕಾರ್ಯಕ್ರಮಕ್ಕೆಂದು...
ಪಿಲ್ಯ: ಪಿಲ್ಯ ಗೋಳಿಕಟ್ಟೆಯಲ್ಲಿ ಇಂದು(ಜ.15) ಬೆಳಗ್ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹೋಗುವ ಟೂರಿಸ್ಟ್ ಕಾರು ರಸ್ತೆಯಿಂದ ಜಾರಿ ವಿದ್ಯುತ್ ಕಂಬದ ಸ್ಟೇ ತಂತಿಗೆ ತಗುಲಿ ನಿಂತಿದೆ. ಅದೃಷ್ಟವಶಾತ್ ಕಾರಿನೊಳಗಿದ್ದವರಿಗೆ ಯಾವುದೇ ಗಾಯವಾಗಿಲ್ಲ.ನಿದ್ದೆ ಕಣ್ಣಲ್ಲಿ ಈ ಅಪಘಾತ...
ಮಚ್ಚಿನ: ಇಲ್ಲಿಯ ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾ ಹಾಗೂ ಕಾರುಗಳ ನಡುವೆ ಅಪಘಾತವಾದ ಘಟನೆ ಜ.9 ರಂದು ನಡೆದಿದೆ. ಮಡಂತ್ಯಾರು ನಿಂದ ಬಳ್ಳಮಂಜಕ್ಕೆ ಹೋಗುತ್ತಿದ್ದ ಆಟೋರಿಕ್ಷಕ್ಕೆ ಹಿಂದುಗಡೆಯಿಂದ ಬಂದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆಟೋರಿಕ್ಷಾ...
ಉಜಿರೆ: ಇಲ್ಲಿಯ ವಿಲೇಜ್ ಹೋಟೆಲ್ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ. ಸ್ಕೂಟರ್ ಸವಾರ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದು, ಕಾರು...
ಬೆಳ್ತಂಗಡಿ: ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಮುಂಡೂರಿನ ಯುವಕ ಮೃತಪಟ್ಟ ಘಟನೆ ಡಿ.31ರಂದು ಸಂಜೆ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22ವ ) ಮೃತಪಟ್ಟ ವಿದ್ಯಾರ್ಥಿ. ಪ್ರವೀತ್...