ವೇಣೂರು: ಇಲ್ಲಿಯ ನಮನ ಕ್ಲಿನಿಕ್ ಬಳಿ ಖಾಸಗಿ ಬಸ್ ಹಾಗೂ ಜೀಪ್ ನಡುವೆ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಜಗನ್ನಾಥ ಶೆಟ್ಟಿ ಕೆದ್ದಲಿಕೆ ಅವರಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ....
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಜಾರಿ ಸಿಲುಕಿಕೊಂಡ ಘಟನೆ ಸೆ.25ರಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು...
ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ ಐ ರವರು...
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಎನ್ಸಿ ರೋಡ್ ಸಮೀಪ ದ್ವಿಚಕ್ರ ವಾಹನ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು. ಚಿನ್ನಯ್ಯನ ಹೇಳಿಕೆ ನೀಡುವ ಬಗ್ಗೆ ನ್ಯಾಯಾಧೀಶರ ಪ್ರಶ್ನೆಗೆ ಕೇಳಿದ್ದು ಅದಕ್ಕೆ ತಪ್ಪೋಪ್ಪಿಗೆ ಹೇಳಿಕೆ ಕೊಡುತ್ತೇನೆ ಎಂದು ಹೇಳಿದ್ದಾನೆ....
ಕುವೆಟ್ಟು: ಮದ್ದಡ್ಕದಲ್ಲಿ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ. ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ...
ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ...
ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ KSRTC ಬಸ್ ಹಾಗೂ ಎರಡು...
ಕಾಶಿಪಟ್ಣ: ಶಾಲೆಯ ಹತ್ತಿರದ ರಸ್ತೆಯಲ್ಲಿ ರಸ್ತೆ ಹದಗೆಟ್ಟು ರಿಕ್ಷಾ ಪಲ್ಟಿಯಾದ ಘಟನೆ ನಡೆದಿದೆ.ಶೀಘ್ರ ರಸ್ತೆ ದುರಸ್ಥಿಗೊಳಿಸಿ ಸುಗಮವಾಗಿ ಸಂಚಾರಕ್ಕೆ ಅವಕಾಶ ನೀಡಬೇಕೆಂದುಬಿಜೆಪಿ ಕಾರ್ಯಕರ್ತರಿಂದ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ...
ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ರಸ್ತೆಯ ಉಜಿರೆಯಲ್ಲಿ ಬುಧವಾರ ನಡೆದ ಲಾರಿ-ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಯಾನೆ ಬಾಲು (44), ಗುರುವಾರ ಸಂಜೆ ಮಂಗಳೂರಿನ...