29.5 C
ಪುತ್ತೂರು, ಬೆಳ್ತಂಗಡಿ
April 4, 2025

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya
ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಕೊಕ್ಕಡ ನಿವಾಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
ಧರ್ಮಸ್ಥಳ: ಕೊಕ್ಕಡದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟಾಟಾ ಸುಮೋ ವಾಹನ ಹಾಗೂ ಧರ್ಮಸ್ಥಳದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಘಟನೆ ಇಂದು ರಾತ್ರಿ ನಡೆದಿದೆ. ಸ್ಕೂಟಿ ಸವಾರ ಶಿವಕುಮಾರ್ ರವರು ಗಂಭೀರ ಗಾಯಗೊಂಡಿದ್ದು,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya
ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಸೆಲೆರಿಯಾ ಕಾರೊಂದು ನಿಂತಿದ್ದ ರಿಕ್ಷಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ. ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಎಂಬಲ್ಲಿ ರಸ್ತೆ ಬದಿಯ ಕಂದಕಕ್ಕೆ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಉರುಳಿಬಿದ್ದ ಟೆಂಪೋ ವನ್ನು ಇನ್ನೊಂದು ಟೆಂಪೋದ ಸಹಾಯದಿಂದ ಸ್ಧಳೀಯರ ಸಹಕಾರದಿಂದ ಮೇಲೆತ್ತಲಾಯಿತು. ಸಮೀಪದ ಹೈಟೆನ್ಶನ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya
ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ. ಸ್ಥಳಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya
ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ. ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ...
ಅಪಘಾತಗ್ರಾಮಾಂತರ ಸುದ್ದಿನಿಧನ

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
ಬೆಳಾಲು: ಬೆಳಾಲಿನಲ್ಲಿ ವ್ಯಕ್ತಿಯೋರ್ವರಿಗೆ ಹೈ ಟೆನ್ಶನ್ ವಯರ್ ತಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಆ.13ರಂದು ನಡೆದಿದೆ. ಮೃತಗೀಡಾದವರನ್ನು ಅಂಗಾರ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಬೆಳಾಲು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ...
error: Content is protected !!