ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಎಫ್‌ಎಸ್‌ಎಲ್ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ...
