ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕ ಹಾಗೂ ನಿರ್ವಾಹಕ...
ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ. ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ...
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ 6 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ...
ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ....
ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ. ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48)...
ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾಗರ ಕಡೆಯಿಂದ ಕುಟುಂಬವೊಂದು...
ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ...
ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ...
ಚಾರ್ಮಾಡಿ : ಚಾರ್ಮಾಡಿ ಮರಂಗಾಯಿ ಎಂಬ ಪ್ರದೇಶದಲ್ಲಿ ಬೆಳಿಗ್ಗೆ ಮನೆಯೊಂದರ ಕೊಳವೆ ಬಾವಿ ತೆಗೆಯಲು ಬಂದ ಲಾರಿ ಹಿಂದೆ ತೆಗೆಯುವ ಸಂದರ್ಭದಲ್ಲಿ ಕಣಿವೆಗೆ ಜಾರಿದ ಘಟನೆ ಮೇ.23 ರಂದು ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....