ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ. ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ...
ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ. ಬಾರ್ಯ ಪರಿಸರದ...
ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ...
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ...
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಜು.14ರಂದು ರಾತ್ರಿ ನಡೆದಿದೆ. ತೆಂಕಕಾರಂದೂರು ನಿವಾಸಿ ಪೂರ್ಣೆಶ್(32), ರವರ ದೂರಿನಂತೆ, ಜು 14...
ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ. ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್...
ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರು ಎಂಬಲ್ಲಿ ಮುಂದಿನಿಂದ ಬರುತ್ತಿದ್ದ ಬಸ್ ಗೆ ಸೈಡ್ ಕೊಡುವ ವೇಳೆ ಇನೋವಾ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿದ ಘಟನೆ ಜು.12 ರಂದು...
ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ. ಸುಮಾರು...