ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ
ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ. ವೇಣೂರು ಗ್ರಾ.ಪಂ. ವ್ಯಾಪ್ತಿಯ...
