March 7, 2026

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya
ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕಾರ್ ಡಿವೈಡರ್ ಮೇಲಿದೆ.ಸ್ಥಳಕ್ಕೆ ಪೊಲೀಸರು...
ಅಪಘಾತಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ತಿರುವು ಬಳಿ ಜಲ್ಲಿ ತುಂಬಿದ ಟಿಪ್ಪರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಾ.9ರಂದು ನಡೆದಿದೆ. ಪ್ರಾಣಾಪಾಯದಿಂದ ಚಾಲಕನು ಪಾರಾಗಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
ಪುದುವೆಟ್ಟು: ಕಾಡುಕೋಣವೊಂದು ರಿಕ್ಷಾ ಮೇಲೆ ದಾಳಿ ನಡೆಸಿ ಬಾಲಕ ಗಾಯಗೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ. ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ದಡಪಿತ್ತಿಲು ಎಂಬಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya
ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ....
ಅಪಘಾತಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ. ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya
ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya
ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಉಮೇಶ್ ಪೂಜಾರಿಯವರ ಮಗ ಧರಣೇಂದ್ರ ಪೂಜಾರಿ (24ವ) ಎಂದು ಗುರುತಿಸಲಾಗಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya
ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್...
error: Content is protected !!