ಕೊಕ್ಕಡ : ಅರಣ್ಯ ಇಲಾಖೆಯ ಜೀಪ್ ವೊಂದು ಪೊಟ್ಲಡ್ಕ ಎಂಬಲ್ಲಿ ಪಲ್ಟಿಯಾದ ಘಟನೆ ಫೆ.23ರಂದು ರಾತ್ರಿ ನಡೆದಿದೆ. ಜೀಪ್ ಅರಣ್ಯ ಇಲಾಖೆಯದಾಗಿದ್ದು ಘಟನೆಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ....
ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ. ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ...
ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್...
ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ. ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ...
ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು. ಕಡ್ತ್ಯಾರ್. ಎಂಬಲ್ಲಿ ಕಾಯಾ೯ಚರಿಸುತ್ತಿದ್ದಸುಡುಮದ್ದು ತಯಾರಿಸುವ ಘಟಕದಲ್ಲಿ ಜ.28 ರಂದು ಸಂಜೆ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿದಂತೆ...
ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಕತೂರು ಕಡ್ತ್ಯಿರ್ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಸುಡುಮದ್ದು ತಯಾರಿಸುವ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ, ಮೂವರು ಸಾವನ್ನಪ್ಪಿ,ಹಲವು ಮಂದಿ ಗಾಯಗೊಂಡ ದುಘ೯ಟನೆ ಜ.28 ರಂದು ಸಂಜೆ ಸಂಭವಿಸಿದೆ....
ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ. ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು....