ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು
ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಅಪಾಯದಿಂದ ಪಾರಾಗಿದ್ದಾರೆ....
