ಕಣಿಯೂರು : ಇಲ್ಲಿಯ ಮಾವಿನ ಕಟ್ಟೆ ಸಮೀಪ ಯಂತ್ರಡ್ಕ ಎಂಬಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.20 ರಂದು ಬೆಳಿಗ್ಗೆ ನಡೆದಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರುತಿ ಓಮ್ಮಿ ಬೀಡಿ ಸಾಗಾಟ ಮಾಡುವ ಕಾರು ಹಾಗೂ...
ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಾರು ಹಾಗೂ ಬೈಕ್ ಗೆ ಬಹಳಷ್ಟು...
ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ...
ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ...
ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕ ಹಾಗೂ ನಿರ್ವಾಹಕ...
ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ. ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ...
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ 6 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ...
ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ....
ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ. ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48)...