ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ 6ಗಂಟೆಗೆ ನಡೆದಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಅ.11 ರಂದು ತಡರಾತ್ರಿ 11.30ರ ಸಮಯ ದುರ್ಘಟನೆ ಸಂಭವಿಸಿದೆ. ಬಸ್‌ನ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ. ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು...
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31ವ)ಎಂಬವರು ಮೃತಪಟ್ಟ ಘಟನೆ ಅ.10ರಂದು ಸಂಜೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ...
ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ. ರಾಜೇಂದ್ರರವರ ಮನೆ ಬಳಿ...
ಧರ್ಮಸ್ಥಳ : ಮೊಬೈಲ್ ಹಾಗೂ ಊರುಗೋಲನ್ನು ನದಿಯ ದಡದಲ್ಲಿಟ್ಟು ಸೆ. 21ರಂದು ಸಂಜೆ ನೀರಿಗೆ ಇಳಿದಿದ್ದ ವೃದ್ದೆಯೋರ್ವರು ನಂತರ ನೀರಿನಲ್ಲಿ ಕಣ್ಮರೆಯಾಗಿದ್ದರು. ಮೊಬೈಲ್ ಹಾಗೂ ಊರುಗೋಲನ್ನು ಪೊಲೀಸ್ ಸ್ಟೇಷನ್ ತಂದಿದ್ದರೂ, ಮೊಬೈಲ್ ಒದ್ದೆಯಾಗಿದ್ದರಿಂದ ಕೂಡಲೇ...
ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು...
ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ....
ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ. ಬೈಕ್‌ನಲ್ಲಿ ಪತಿ,...
ಬೆಳ್ತಂಗಡಿ ರಾಜ್ಯಾದ್ಯಂತ ಸೆ12ರಂದು ತೆರೆಕಾಣಲಿರುವ ಬಹು ನಿರೀಕ್ಷಿತ ದೊಡ್ಡ ಬಜೆಟಿನ ಕನ್ನಡ ಚಲನಚಿತ್ರ ರಾನಿ ಇದರ ನಟ, ಕನ್ನಡತಿ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಯುವ ನಾಯಕ ನಟ ಕಿರಣರಾಜ್ ಸೆ.10ರಂದು ನಡೆದ ಅಪಘಾತದಲ್ಲಿ...