25.9 C
ಪುತ್ತೂರು, ಬೆಳ್ತಂಗಡಿ
March 28, 2025

Category : ಅಭಿನಂದನೆ

ಅಭಿನಂದನೆ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಮಾ....
ಅಭಿನಂದನೆ

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya
ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಇಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ, ಆರಂಬೋಡಿ ಗ್ರಾಮದ ಹೊಕ್ಕಾಡಿಗೋಳಿ ಅಂಗನವಾಡಿ ಸಹಾಯಕಿಯಾಗಿ 30 ವರ್ಷ ಸೇವೆಸಲ್ಲಿಸಿ ನಿವೃತ್ತರಾಗಿರುವ ಲಲಿತಾ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ಸುಮಾರು 46 ವರ್ಷಗಳ ಪರಂಪರೆಯಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಬಳಂಜ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya
ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya
ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ಘಟಕ ಇವರ ಸಾರಥ್ಯದಲ್ಲಿ ನಡೆದ “ಚಿತ್ರ ಮಾತಾಡಿದಾಗ” ಕವನ ರಚನಾ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಣಮ್ಯ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
ಪುಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳು, ಪುಣ್ಯ ಫ್ರೆಂಡ್ಸ್ ಮಿತ್ರರು ವಾಟ್ಸಾಪ್ ಗ್ರೂಪ್ ಇವರಿಂದ ಭಾರತೀಯ ಭೂಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ವಿಕ್ರಂ ಜೆ.ಎನ್. ವಂಜಾರೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya
ಗೇರುಕಟ್ಟೆ: ವರ್ಷ ಪೈ ಮತ್ತು ವರುಣ್ ಪೈ ದಂಪತಿ ಪುತ್ರಿ ಅನನ್ಯ ಪೈ ರವರ 5ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು....
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ...
error: Content is protected !!