ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ರವರಿಗೆ ಸನ್ಮಾನ
ಬೆಳ್ತಂಗಡಿ:ಕರ್ನಾಟಕ ಸ್ಟೇಟ್ ಟೈಲರ್. ಅಸೋಸಿಯೇಷನ್ . ಬೆಳ್ತಂಗಡಿ ವಲಯ ಸಮಿತಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ಇವರನ್ನು ಸನ್ಮಾನಿಸಲಾಯಿತು. ಇವರು ಪಡಂಗಡಿ ಶಾಲೆಯ ಶಿಕ್ಷಕಿಯಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ...
