ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ
ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪಡೆದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ...