23.8 C
ಪುತ್ತೂರು, ಬೆಳ್ತಂಗಡಿ
October 23, 2026

Category : ಅಭಿನಂದನೆ

ಅಭಿನಂದನೆಬೆಳ್ತಂಗಡಿಸಂಘ-ಸಂಸ್ಥೆಗಳು

ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಶಶಿಧರ ಪೈ, ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ‌ ವಿಲ್ಸನ್ ಗೊನ್ಸಾಲ್ವಿಸ್ ಆಯ್ಕೆ

Suddi Udaya
ಬೆಳ್ತಂಗಡಿ: ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಬೆಳ್ತಂಗಡಿಯ ನೂತನ ಅಧ್ಯಕ್ಷರಾಗಿ ಶಶಿಧರ ಪೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ .ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಅಧ್ಯಕ್ಷರಾಗಿ ಶಶಿಧರ ಪೈ ಅವರೊಂದಿಗೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ರವರಿಗೆ ರಾಜ್ಯಮಟ್ಟದ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಸೆ.20ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ 2026-27 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿಯನ್ನು ನಡ ಸ.ಹಿ.ಪ್ರಾ. ಶಾಲೆಯ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಮ್ರ ಶಿಲ್ಪಿ ಉಜಿರೆ ಶ್ರೀಧರ ಮಡಿವಾಳ ಹಾಗೂ ನಡ್ತಿಕಲ್ ಸತೀಶ್ ಆಚಾರ್ಯರಿಗೆ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ಮಂಗಳೂರು ರಥಬೀದಿಯ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ನ 50ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2025-26) ಉಜಿರೆ ನಿವಾಸಿ ಖ್ಯಾತ ತಾಮ್ರ ಶಿಲ್ಪಿ ಶ್ರೀಧರ ಮಡಿವಾಳ ಹಾಗೂ ಮರದ ಕೆತ್ತನೆ ಕಲಾವಿದ ನಡ್ತಿಕಲ್...
ಅಭಿನಂದನೆ

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಅಲೆಕ್ಕಿ,ಮುಗೇರಡ್ಕ-ಮೊಗ್ರು ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ

Suddi Udaya
ಮೊಗ್ರು: ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ...
ಅಭಿನಂದನೆ

ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ಹಾಗೂ ಗ್ರಾಮಸ್ಥರಿಂದ ಇತ್ತೀಚೆಗೆ ಉತ್ತಮಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ : ಸೆ 20 ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ...
ಅಭಿನಂದನೆ

ಕರ್ನಾಟಕ ಟಿವಿ ಚಾನೆಲ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರಿಗೆ ಮ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ :ಸೆ 20.ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಉಜಿರೆ ಜನಾರ್ಧನ ದೇವಸ್ಥಾನ ಅನುವoಶೀಯ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರಿಂದ...
ಅಭಿನಂದನೆ

ತಾಲೂಕು ಮಟ್ಟದ ಫುಟ್ಬಾಲ್‌ನಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಗೆ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ

Suddi Udaya
ಉಜಿರೆ: ಎಸ್.ಡಿ.ಎಂ. ಸೆಕೆಂಡರಿ ಶಾಲೆ, ಉಜಿರೆ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ. ಡಿ .ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದ ಪ್ರಾಥಮಿಕ ವಿಭಾಗದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ...
ಅಭಿನಂದನೆಗ್ರಾಮಾಂತರ ಸುದ್ದಿ

ಬೆಳ್ತಂಗಡಿ: ಸುಂದರ ಆಚಾರ್ಯ ಕುದ್ಯಾಡಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲ್ಯಾಲ ಇದರ ವತಿಯಿಂದ ಸೆ. 17ರಂದು ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆಯ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಂದರ ಆಚಾರ್ಯ ಕುದ್ಯಾಡಿ ಅವರನ್ನು ಸನ್ಮಾನಿಸಲಾಯಿತು....
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಶಾಲಾ ಕಾಲೇಜು

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಇದುವರೆಗೆ ಅನೇಕ ಸರ್ಕಾರಗಳು ಅಧಿಕಾರಕ್ಕೆ ಬಂದರೂ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಕುರಿತು ಹೇಳಿಕೆಗಳನ್ನು ನೀಡಿದ್ದವೇ ಹೊರತು, ಕಾರ್ಯರೂಪಕ್ಕೆ ತಂದಿರಲಿಲ್ಲ. ಆದರೆ ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿ ತುಳು...
error: Content is protected !!