ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಇತೀಚೆಗೆ ನಡೆದ ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಅತ್ಯುತ್ತಮ ಘಟಕ ಪ್ರಶಸ್ತಿ ಮತ್ತು ಈವರೆಗಿನ ಕಾರ್ಯಕ್ರಮಗಳಿಗೆ ಮನ್ನಣೆ ಹಾಗೂ ಸ್ಪರ್ಧಾ ಚಟುವಟಿಕೆಗಳಿಗೆ ಸಮಗ್ರ ಪ್ರಶಸ್ತಿ ಪಡೆದ ಸಂಭ್ರಮವನ್ನು ಜೆಸಿಐ ಭವನದಲ್ಲಿ...
