July 24, 2026

Category : ಅಭಿನಂದನೆ

ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya
ಮಡಂತ್ಯಾರು: ಕೊಯ್ಯೂರು ಅಂಚೆ ಕಚೇರಿಯಲ್ಲಿ 2025-26 ನೇ ಸಾಲಿನಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯದಲ್ಲಿ ಅತ್ಯುತ್ತಮ ಸೇವೆ ನೀಡಿದ ಕೊಯ್ಯೂರು ಶಾಖಾ ಅಂಚೆ ಪಾಲಕರರಾದ ಸಂತೃಪ್ತಿ ಆರ್. ಅವರಿಗೆ ಪುತ್ತೂರು ಡಿವಿಜನ್ ಕಚೇರಿ...
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya
ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರ ಶಿವಾಜಿನಗರ ಇದರ ವಾರ್ಷಿಕೋತ್ಸವ ಹಾಗೂ ಶಿಶು ಸಂಭ್ರಮ ಕಾರ್ಯಕ್ರಮವು ಏ.೧೧ ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡುತ್ತಾ ಪ್ರಪಂಚದ...
ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇಲ್ಲಿ ಕಳೆದ 13 ವರ್ಷಗಳಿಂದ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಸಾರ್ಥಕ ಸೇವೆ ಸಲ್ಲಿಸಿ ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆ, ಸವಣಾಲು ಇಲ್ಲಿಗೆ ವರ್ಗಾವಣೆಗೊಂಡ ಮಮತಾ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು. ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ...
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya
ಬೆಳ್ತಂಗಡಿ: ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪ್ರತಿಭೆ ಇದೆ. ಅದನ್ನು ಯಾವ ರೀತಿಯಾಗಿ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಆತನ ಜೀವನ ಶೈಲಿ ನಿಂತಿರುತ್ತದೆ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ. ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ...
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya
ಮರೋಡಿ: ದೈವ,ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ 28ರಿಂದ ಮೇ 1ರವರೆಗೆ ನಡೆಯಲಿದ್ದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು...
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya
ಬೆಳ್ತಂಗಡಿ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಯನಾಡು ಸುಶ್ಮಿತಾ ಆಶಾಲತಾ ರವರು ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿರುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ಅನುದಾನಿತ ಶಾಲೆ ನೈನಾಡು ಹಾಗೂ ಪ್ರೌಢ ಶಾಲಾ ಶಿಕ್ಷಣವನ್ನು (ಕನ್ನಡ ಮಾಧ್ಯಮದಲ್ಲಿ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
ಕೊಕ್ರಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಶೇ.96ರಷ್ಟು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಾಣಿಜ್ಯ ವಿಭಾಗವು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡರೆ, ಕಲಾ...
error: Content is protected !!