23.7 C
ಪುತ್ತೂರು, ಬೆಳ್ತಂಗಡಿ
April 24, 2026

Category : ಅಭಿನಂದನೆ

ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ (SOF) ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ (IEO) 2025–26 ಪರೀಕ್ಷೆಯಲ್ಲಿ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಈ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya
ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣ ರವರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಗಣೆ ಅಸ್ರಣ್ಣರು, ಗುತ್ತು,...
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು. ಬೆಳ್ತಂಗಡಿ ವಕೀಲರ ಸಂಘದ...
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya
ಉಜಿರೆ:ಉಡುಪಿಯಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಮೂಲತಃ ಪೂರ್ವಾಶ್ರಮದಲ್ಲಿ ನಿಡ್ಲೆ ನಿವಾಸಿಯಾದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದ ಜ.2ರಂದು ಉಜಿರೆಗೆ ಆಗಮಿಸಿದಾಗ ಅವರನ್ನು ಬೆಳಾಲು ಕ್ರಾಸ್ ಬಳಿ ಸ್ವಾಗತಿಸಲಾಯಿತು. ಬೆಳಾಲು ಕ್ರಾಸ್ ನಿಂದ ಸ್ವಾಮೀಜಿಯವರನ್ನು...
ಅಭಿನಂದನೆಗ್ರಾಮಾಂತರ ಸುದ್ದಿಪೊಲೀಸ್

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು. ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya
ಬೆಳಾಲು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ವಾರ್ಷಿಕೋತ್ಸವವೂ ಡಿ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ನಡೆಯಿತು. ವಾರ್ಷಿಕೋತ್ಸವದ ಉದ್ಘಾಟನೆಯನ್ನು ಸರಕಾರಿ ಪ್ರೌಢಶಾಲೆ ಪೆರ್ಲ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಚೇರಿಯ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಮುಂಬಡ್ತಿಗೊಂಡು, ಮಂಗಳೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡ ಜಯರಾಮ್ ಎಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಡಿ.29...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘ ಅನಾರು ಪಟ್ರಮೆ ಇದರ ನೂತನ ಕಟ್ಟಡ ‘ಕ್ಷೀರ ವಾರಿಧಿ’ಯ ಉದ್ಘಾಟನಾ ಸಮಾರಂಭವು ಡಿ.14 ರಂದು ನಡೆಯಿತು. ನೂತನ ಕಟ್ಟಡವನ್ನು ಮಂಗಳೂರು ದ.ಕ.ಜಿ.ಸ.ಹಾ. ಒಕ್ಕೂಟದ ಅಧ್ಯಕ್ಷ ರವಿರಾಜ್...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಡಿ.13ರಂದು ಪೂರ್ವಾಹ್ನ ವಿಜೃಂಭಣೆಯಿಂದ ಪ್ರಾರಂಭಗೊಂಡು ರಾತ್ರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಕೆ. ಸಂಚಾಲಕತ್ವದ ಬದುಕು ಕಟ್ಟೋಣ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಇದರ ಬಿ. ವೋಕ್ (ರಿಟೇಲ್ & ಸಪ್ಲೈ ಚೇನ್ ಮ್ಯಾನೇಜ್ಮೆಂಟ್) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಶಶಾಂಕ್ ಬೊಲ್ಮ ಅವರು ಪಿಹೆಚ್‌‌ಡಿ ಪದವಿ ಪಡೆದಿದ್ದಾರೆ. ಡಾ....
error: Content is protected !!