ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ...