July 24, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya
ಬೆಳ್ತಂಗಡಿ: ಹಿಂದೂ ಜಾಗರಣ ವೇದಿಕೆ ಆರಂಬೋಡಿ–ಎಲಿಯಾನಗೂಡು ಇದರ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು. ಉತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪ್ರಗತಿಪರ ಕೃಷಿಕರಾದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 65 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಸಂಘಟಕ ಶರತ್ ಕುಮಾರ್ ಶೆಟ್ಟಿ ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುರುವಾಯನಕೆರೆ ಘಟಕದ ವಿಶೇಷ ಸಭೆ ಜು.13 ರಂದು ನಡೆಯಿತು. ವೀಕ್ಷಕರಾಗಿ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಪಿಲಿಫ್ ಹೆನ್ರಿ ಡಿಸೋಜ, ಜಿಲ್ಲಾ ಕಾರ್ಯದರ್ಶಿ ಫಝಲ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya
ಬೆಳ್ತಂಗಡಿ: ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲ ಇದರ 2026 -27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಸಂಘದ ಕಟ್ಟಡದಲ್ಲಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣಕ್ಕಾಗಿ ಕಳೆದ ಎಂಟು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಸಂಜಯ್ ಗ್ಲೋಬಲ್ ಫೌಂಡೇಶನ್‌ನ ಕಾರ್ಯಚಟುವಟಿಕೆಗಳು ಮಾದರಿಯಾಗಿದ್ದು, ಸಮಾಜಮುಖಿ ಸೇವೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.8 ರಂದು ಬಂಟರ ಸಂಘದಲ್ಲಿ ನಡೆಯಿತು. ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ, ನೂತನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya
ಉಜಿರೆ: ಇಲ್ಲಿಯ ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆಯು ಜು.1 ರಂದು ಪಂಚಾಯತ್ ಸಭಾಂಗಣ ಉಜಿರೆ ಇಲ್ಲಿ ನಡೆಯಿತು. 2024- 25ರ ವರದಿಯನ್ನು ಕಾರ್ಯದರ್ಶಿ ಅನೀಶ್ ಮಂಡಿಸಿದರು. ನಂತರ ನೂತನ ಕಮಿಟಿ ರಚನೆ ಮಾಡಲಾಯಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಸಭೆಯು ಜೂ. 28 ರಂದು ಬಳ್ಳಮಂಜ ಸಮುದಾಯ ಭವನದಲ್ಲಿ ನಡೆಯಿತು. ಈ ವೇಳೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು....
error: Content is protected !!