ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ
ಉಜಿರೆ: ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಇದರ ಆಡಳಿತ ಸಮಿತಿಯ ಮಹಾಸಭೆಯೂ ಆ. 25 ರಂದು ನೂತನ ಉಜಿರೆಯ ಮದ್ರಸ ಹಾಲ್ ನಲ್ಲಿ ನಡೆಯಿತು. ಕೇಂದ್ರ ಮಸೀದಿಯ ಅಧ್ಯಕ್ಷ...