April 7, 2025

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ 2024 -25 ನೇ ಸಾಲಿಗೆ ಅಧ್ಯಕ್ಷರಾಗಿ ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಡಂತ್ಯಾರು, ಕಾರ್ಯದರ್ಶಿಯಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya
ಮಡಂತ್ಯರು:ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 27 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸೂರಜ್ ಚಾರ್ಲ್ಸ್ ನ್ಯೂನೆಸ್ ಇವರು ಕಥೋಲಿಕ್ ಶಿಕ್ಷಣ ಮಂಡಳಿಯ ಆದೇಶದ ಅನುಸಾರ ಅಗಸ್ಟ್1 ರಿಂದ ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು. ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya
ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ...
ಆಯ್ಕೆ

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya
ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ...
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು. ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಸಂಘಟನಾ ಚತುರ ನಿರೂಪಕ ನಾಟಕ ರಚನೆಗಾರ ಹೆಚ್.ಕೆ ನಯನಾಡು ಪಿಲಾತಬೆಟ್ಟು ಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ-ಉಪ್ಪಿನಂಗಡಿ ಇದರ ಪದಗ್ರಹಣ ಜು.26ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು. 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ, ಪದ್ಮಪ್ರಸಾದ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು. ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಉಮಾ ಸುನಿಲ್ ಹಾಸನ ಇವರನ್ನು ನೇಮಕ ಮಾಡಲಾಗಿದೆ. ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು, ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ...
error: Content is protected !!