ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ
ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆ ಜು.14 ನಿಗದಿಯಾಗಿತ್ತು....