26.4 C
ಪುತ್ತೂರು, ಬೆಳ್ತಂಗಡಿ
September 9, 2026

Category : ಆಯ್ಕೆ

ಆಯ್ಕೆತಾಲೂಕು ಸುದ್ದಿವರದಿ

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು ಬ್ರದರ್ಸ್ ಸಾಲುಮರ ಇದರ ಮಹಾಸಭೆಯು ಇತ್ತೀಚೆಗೆ ಸಾಲುಮರದಲ್ಲಿ ಕಮಿಟಿಯ ಗೌರವಾಧ್ಯಕ್ಷರಾದ ಹಮೀದ್ ಸಾಲುಮರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಾವೂದ್ ಶಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಯಾಸಿನ್, ಉಪಾಧ್ಯಕ್ಷರಾಗಿ...
ಆಯ್ಕೆ

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Suddi Udaya
ಮೊಗ್ರು :ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ಮೈಸೂರು ನಡೆಸಿದಂತಹ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರು ಗ್ರಾಮ ಪರಕ್ಕಾಜೆ ನಿವಾಸಿ ಕು. ನೇಹಾ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ. ಪುತ್ತೂರಿನ ವಿದ್ವಾನ್ ಶ್ರೀ ಸುದರ್ಶನ್...
ಆಯ್ಕೆ

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

Suddi Udaya
ಲಾಯಿಲ :ಲಾಯಿಲ ಮಹಾಶಕ್ತಿ ಕೇಂದ್ರದ ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆಯಾಗಿದ್ದಾರೆ.ಇಂದು ಕುತ್ರೋಟ್ಟು ದೇವಸ್ಥಾನದ ಅಂಗಣದಲ್ಲಿ ನಡ – ಕನ್ಯಾಡಿ ಶಕ್ತಿ...
ಆಯ್ಕೆ

ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya
ಬೆಳ್ತಂಗಡಿ: ಸುಳ್ಯ , ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ. 2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ...
ಆಯ್ಕೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ :ಕರ್ನಾಟಕ ಪಬ್ಲಿಕ್ ಸ್ಕೂಲ್ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಭೆ ನಡೆಯಿತು. ಈ ಸಭೆಯಲ್ಲಿ ಶಿಕ್ಷಕ ರಕ್ಷಕ ಸಭೆಯಲ್ಲಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಉಪಾಧ್ಯಕ್ಷರಾಗಿ ಕೆ.ಪಿ.ಸಿ.ಸಿ...
ಆಯ್ಕೆ

ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಶೆಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದಾರುನ್ನೂರು ಎಜುಕೇಶನ್ ಸೆಂಟರ್ ಕಾಶಿಪಟ್ಣದಲ್ಲಿ ಆಯೋಜಿಸಿದ್ದ ಬಜಿರೆ, ನಿಟ್ಟಡೆ ಮತ್ತು ಪಡ್ಡಂದಡ್ಕ ವಲಯ ಮಟ್ಟದ ಪ್ರಾಥಮಿಕ...
ಆಯ್ಕೆ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್ ನ ಮಾಲಕ ಬಾಲಕೃಷ್ಣ ಗೌಡ ಆಯ್ಕೆ

Suddi Udaya
ಗೇರುಕಟ್ಟೆ :ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದು. ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿದ್ದು. ಹತ್ತು ಹಲವು ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದುಇದೀಗ ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆಡಳಿತ ಮಂಡಳಿಗೆ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಕೋಟ್ಯಾನ್...
error: Content is protected !!