ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ
ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ...