ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸುಲ್ಕೇರಿ : ಹೈದರಾಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ* ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ...
