ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ನ.9ರಂದು ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಪುಷ್ಪರಾಜ್ 187...
