28.2 C
ಪುತ್ತೂರು, ಬೆಳ್ತಂಗಡಿ
September 8, 2026

Category : ಆಯ್ಕೆ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಪುಂಜಾಲಕಟ್ಟೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವಾರ್ಷಿಕ ಸಭೆಯು ಬಂಗ್ಲೆ ಮೈದಾನದಲ್ಲಿ 3ನೇ ವರ್ಷದ ಅಧ್ಯಕ್ಷರ ನೇತೃತ್ವದಲ್ಲಿ ಜರಗಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ. ತುಂಗಪ್ಪ ಬಂಗೇರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya
ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನವನ್ನು ಬಳಸಿ ಚುನಾವಣೆಯನ್ನು ನಡೆಸಲಾಯಿತು. ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya
ಮಡಂತ್ಯಾರು: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆಯು ಗಣಪತಿ ಮಂಟಪದಲ್ಲಿ ಜರಗಿತು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷರಾಗಿ ಪುನೀತ್ ಕುಮಾರ್ ಮಡಂತ್ಯಾರು, ಉಪಾಧ್ಯಕ್ಷರಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ. ರಂಜಿತ್ ಅವರು ಲಾಯಿಲ ಸೈಂಟ್...
ಆಯ್ಕೆ

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

Suddi Udaya
ಪುತ್ತೂರಿನ ಕಬಕ ನಿವಾಸಿ ಅಕ್ಷತಾ ಎ ಪಿ ರವರು ‘A CRITICAL STUDY ON RESOLUTION OF COMMERCIAL DISPUTES IN REAL ESTATE SECTOR THROUGH ADR MECHANISM’ ಎಂಬ ವಿಷಯದ ಮೇಲೆ...
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

Suddi Udaya
ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಸಮಿತಿ ಸಭೆ ಮೇ 20 ರಂದು ಜಯರಾಮ ಶೆಟ್ಟಿ ಮುಂಡಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಬಂಟರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳಂಜ ವಲಯಾಧ್ಯಕ್ಷರಾಗಿ ಸಮಾಜ ಸೇವಕರಾದ ಸದಾನಂದ ಸಾಲಿಯಾನ್ ಬಳಂಜ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳಂಜ ಗ್ರಾ.ಪಂ ಉಪಾಧ್ಯಕ್ಷರಾಗಿ, ಪ್ರಗತಿ ಬಂಧು ಒಕ್ಕೂಟ ಬಳಂಜ ಇದರ ಅಧ್ಯಕ್ಷರಾಗಿ, ಬ್ರಹ್ಮಶ್ರೀ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya
ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ...
error: Content is protected !!