25.5 C
ಪುತ್ತೂರು, ಬೆಳ್ತಂಗಡಿ
June 8, 2026

Category : ಆಯ್ಕೆ

ಅಭಿನಂದನೆಆಯ್ಕೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಜಿಲ್ಲಾಡಳಿತ ಮತ್ತು ಜಿ. ಪಂ. ದ.ಕ. ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ಜಿಲ್ಲಾಮಟ್ಟದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ನ.9ರಂದು ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಪುಷ್ಪರಾಜ್ 187...
ಆಯ್ಕೆ

ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಆಯೋಜಿಸಿದ ಜಿಲ್ಲಾ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ...
ಆಯ್ಕೆ

ಬೆಳ್ತಂಗಡಿ:ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಕಾಲೇಜು ಚಾಂಪಿಯನ್

Suddi Udaya
‌‌ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ.ಬೆಸ್ಟ್ ಮ್ಯಾನೇಜ್ಮೆಂಟ್ ಟೀಮ್ ಸ್ಪರ್ಧೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ಹಾಗೂ ಶಿಕ್ಷಣದ ಖಾತರಿಗಾಗಿ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಪ್ರತಿ ವರ್ಷವೂ ನಡೆಯುತ್ತಾ ಬಂದಿರುತ್ತದೆ ಬೆಳ್ತಂಗಡಿ...
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya
ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ನೂತನ ಶಾಲಾಭಿವೃದ್ಧಿ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಪ್ರವೀಣ್ ಮರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ರೇಣುಕಾ ಹಾಗೂ ನೂತನ ಎಸ್‌ಡಿಎಂಸಿ ಸದಸ್ಯರನ್ನು ನೇಮಕ ಮಾಡಲಾಯಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya
ಕಕ್ಕಿಂಜೆ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ. 16ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ...
error: Content is protected !!