ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ...

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ನೆರ್ತನೆ 162ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪವನ್,ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆಯಾಗಿದ್ದಾರೆ.

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕೂಟದ ಕಲ್ಲು 161ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್,ಕಾರ್ಯದರ್ಶಿಯಾಗಿ ರಂಜನ್ ಆಯ್ಕೆಯಾಗಿದ್ದಾರೆ.

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕನ್ಯಾಡಿ 158ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಮನೀಶ್,ಕಾರ್ಯದರ್ಶಿಯಾಗಿ ಶ್ರೇಯಸ್ಸು ಆಯ್ಕೆಯಾಗಿದ್ದಾರೆ.

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಮುಳಿಕ್ಕಾರ್ 163ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಉಮಾನಾಥ್, ಕಾರ್ಯದರ್ಶಿಯಾಗಿ ಶಾಂಭವಿ ಆಯ್ಕೆಯಾಗಿದ್ದಾರೆ.

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಪಾಂಗಳ 164 ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕಗೊಂಡಿದ್ದಾರೆ.

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು. ನಿಟ್ಟಡೆ ಬೂತ್ ...

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಲೋಕಸಭಾ ಚುನಾವಣೆಯ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಮಾಜಿ ಸಚಿವರು, ಕೆ.ಪಿ.ಸಿ.ಸಿ.ಉಪಾದ್ಯಕ್ಷರಾಗಿರುವ ಬಿ. ರಮಾನಾಥ ರೈಯವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ...

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನ್ಯಾಕ್ ಆಯ್ಕೆಯಾಗಿದ್ದಾರೆ. ಇವರು ಪಿ.ಡಬ್ಲ್ಯೂ.ಡಿ. ಕ್ಲಾಸ್ 1 ಗುತ್ತಿಗೆದಾರರಾಗಿ, ರಾಜ್ಯ ಗುತ್ತಿಗೆದಾರರ ...

error: Content is protected !!