ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.
ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ...