ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು
ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ...