ಆರೋಗ್ಯ
ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ
ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ...
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ...
ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ
ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮರೋಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಕು ...
ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ
ಬೆಳ್ತಂಗಡಿ : . ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತು ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ “ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ” ಯೋಜನಡಿಯಲ್ಲಿ ಉಚಿತ ನೇತ್ರ ...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ...
ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ
ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ...
ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ
ನಡ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ರವರ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಅನಾರೋಗ್ಯದಿಂದ ...
ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ
ಬೆಳ್ತಂಗಡಿ: ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಪ್ರತಿ ಶುಕ್ರವಾರ ಉತ್ಪತ್ತಿ ತಾಣ ನಾಶದ ಬಗ್ಗೆ ಕ್ರಮ ವಹಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾ. ಪಂ. ಗಳ ...
ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ...
ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಿಸರ ಜಾಗೃತಿ ...