ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ
ಬೆಳ್ತಂಗಡಿ: ಆರೋಗ್ಯ ಇಲಾಖೆಯಲ್ಲಿ ಸುಮಾರು 39 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಲೀಲಾವತಿ ಹೆಚ್.ಬಿ ಅವರು ನ.29ರಂದು ಸರಕಾರಿ ಸೇವೆಯಿಂದ ನಿವೃತ್ತರಾಗಲಿದ್ದಾರೆ....
