23.5 C
ಪುತ್ತೂರು, ಬೆಳ್ತಂಗಡಿ
March 7, 2026

Category : ಆರೋಗ್ಯ

ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು...
ಆರೋಗ್ಯಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ NABH  ರಾಷ್ಟ್ರೀಯ ಮಾನ್ಯತೆ ಪಡೆದ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಬಹುಜನರ ನಿರೀಕ್ಷೆಯನ್ನು ಪರಿಗಣಿಸಿ ನೂತನವಾಗಿ ಜರ್ಮನಿ ನಿರ್ಮಿತ ಅತ್ಯಂತ ನವೀನ ತಂತ್ರಜ್ಞಾನದಿಂದ ರಚಿಸಲ್ಪಟ್ಟ “ELISA 300” ಎಂಬ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು....
ಆರೋಗ್ಯ

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

Suddi Udaya
ಬೆಳ್ತಂಗಡಿ: ನೂತನವಾಗಿ ಆಯ್ಕೆಯಾದ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಇಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಲಾಯಿತು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿಯ ರಿಜಿಸ್ಟ್ರಾರ್ ಹಾಗೂ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ| ಚಿದೇಂದ್ರ ಎಂ. ಶೆಟ್ಟರ್ ಅ. 24ರಂದು ಭೇಟಿ ನೀಡಿದರು. ಬಳಿಕ ಎಲ್ಲಾ ವಿಭಾಗದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರ ಜಾರಿಗೆ ತಂದ ಪಂಚಗ್ಯಾರಂಟಿ ಯೋಜನೆಯಲ್ಲಿ ನಕಲಿ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಹಾಗೂ ಅರ್ಹತೆಗಿಂತ ಹೆಚ್ಚು ಆದಾಯ ಹೊಂದಿದ್ದರೂ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಕುಟುಂಬಗಳು ಪಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಅಂತಹ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya
ಉಜಿರೆ‌: ಗಾಯಗಳು ಹಾಗೂ ಅನಾರೋಗ್ಯದ ರೋಗಿಗಳಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ. ತುರ್ತು ಚಿಕಿತ್ಸೆ ಅಥವಾ ಎಮರ್ಜೆನ್ಸಿ ಮೆಡಿಸಿನ್‌ ಕ್ಷೇತ್ರದ ಪರಿಣಿತರು ಇಂತಹ ಚಿಕಿತ್ಸೆ ನೀಡುತ್ತಾರೆ.ಈ ವಿಶೇಷ ಸೇವೆ ಇಂದಿನಿಂದ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಲಭ್ಯವಿದೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ...
ಆರೋಗ್ಯತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್...
ಆರೋಗ್ಯ

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ :ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕ,ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಹಾಗೂ ದ. ಕ. ಹಾಸ್ಪಿಟಲ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಕಛೇರಿ “ಅನನ್ಯ” ಇಲ್ಲಿ ಸೆ.22 ರಂದು...
error: Content is protected !!