ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು. ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ...