28 C
ಪುತ್ತೂರು, ಬೆಳ್ತಂಗಡಿ
September 13, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಕೃಷಿ ತೋಟಕ್ಕೆ ನುಗ್ಗಿದ ನೀರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಮೈರೋಳ್ತಡ್ಕ – ಬೈಪಾಡಿ – ಕೊಯ್ಯೂರು ಸಂಪರ್ಕಿಸುವ ಪುತ್ತಿಲ ಸೇತುವೆ ಬಳಿ ಸೋಮಾವತಿ ನದಿಯೂ ತುಂಬಿ ಹರಿಯುತ್ತಿದೆ.ನದಿಯ ಅಕ್ಕ ಪಕ್ಕದ ಕೃಷಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya
ಕೊಕ್ಕಡ : ಇಲ್ಲಿಯ ತಿಪ್ಪಮಜಲು ಮನೆ ನಿವಾಸಿ ಮಾಜಿ ಸೈನಿಕ ಪದ್ಮಯ್ಯ ಗೌಡ (84ವ.)ರವರು ಅಸೌಖ್ಯದಿಂದ ಆ. 1ರಂದು ನಿಧನರಾದರು. ಕೃಷಿಕರಾಗಿದ್ದ ಮೃತರು ಪತ್ನಿ ಚೆನ್ನಮ್ಮ, ಪುತ್ರರಾದ ವಸಂತ, ಶಶಿ ಕುಮಾರ್, ಪುತ್ರಿ ವೀಣಾ,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬಸ್ತಿ ಪೆರಿಯಡ್ಕ ರಸ್ತೆಯಲ್ಲಿ ಹರಿದ ನೀರು

Suddi Udaya
ನೆರಿಯ : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬಸ್ತಿ ಪೆರಿಯಡ್ಕ ರಸ್ತೆಯಲ್ಲಿ ಮಳೆಯ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು. ರಸ್ತೆ ಬದಿಯ ತೋಟಗಳಿಗೂ ಮಳೆ ನೀರು ನುಗ್ಗಿದ ದೃಶ್ಯ ಕಂಡು ಬಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

Suddi Udaya
ಮೊಗ್ರು : ಇಂದು (ಆ.1) ಸುರಿದ ವಿಪರೀತ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿದ ಪರಿಣಾಮ ಮೊಗ್ರು ಗ್ರಾಮದ ಮುಗೇರಡ್ಕ ವ್ಯಾಪ್ತಿಯ ದoಬೆತ್ತಿಮಾರು, ಬರಮೇಲು, ಪರಾರಿ, ನೈಮಾರು ಹಾಗೂ ಇನ್ನೂ ಅನೇಕ ಕಡೆಯ ಅಡಿಕೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya
ಇಂದಬೆಟ್ಟು : ಇಲ್ಲಿಯ ಕಜೆ ಅಂಗನವಾಡಿ ಕೆಂದ್ರದ ಆವರಣದಲ್ಲಿ ಮಕ್ಕಳ ಪೋಷಕರು, ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಶಕ್ತಿ ಸಂಘದ ಸದಸ್ಯರು , ಊರವರ ಸಹಕಾರದೊಂದಿಗೆ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು: ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿ

Suddi Udaya
ಶಿರ್ಲಾಲು: ಶಿರ್ಲಾಲು ಗ್ರಾಮದ ಬೈಲಡ್ಕ ಮುಖ್ಯ ರಸ್ತೆ ಪೆರಲ್ದಡಿ ಎಂಬಲ್ಲಿಇಂದಿನ ರಣ ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿಯಲ್ಲಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡುವಂತೆ ಶಿರ್ಲಾಲು ಗ್ರಾಮಸ್ಥರ ಒತ್ತಾಯವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ; ಬಳಂಜ ಸುಧೆಗಂಡಿ ಕಿರು ಸೇತುವೆ ಮುಳುಗಡೆ

Suddi Udaya
ಬಳಂಜ: ಇಂದು ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಧೆಗಂಡಿ ಕಿರು ಸೇತುವೆ ಮುಳುಗಡೆಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು. 31 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇದರ ಮಾಲೀಕರು,...
error: Content is protected !!